Skip to content
lalitatripurasundari temple |
| |
|
Devotional Library

ಶಿವಾಷ್ಟಕಂ

ಶಿವಾಷ್ಟಕಂ ಪ್ರಭುಂ ಪ್ರಾಣನಾಥಂ ವಿಭುಂ ವಿಶ್ವನಾಥಂ ಜಗನ್ನಾಥ ನಾಥಂ ಸದಾನಂದ ಭಾಜಾಮ್ । ಭವದ್ಭವ್ಯ ಭೂತೇಶ್ವರಂ ಭೂತನಾಥಂ, ಶಿವಂ ಶಂಕರಂ ಶಂಭು ಮೀಶಾನಮೀಡೇ ॥ 1 ॥ ಗಳೇ ರುಂಡಮಾಲಂ ತನೌ ಸರ್ಪಜಾಲಂ ಮಹಾಕಾಲ ಕಾಲಂ ಗಣೇಶಾದಿ ಪಾಲಮ್ । ಜಟಾಜೂಟ ಗಂಗೋತ್ತರಂಗೈರ್ವಿಶಾಲಂ, ಶಿವಂ ಶಂಕರಂ ಶಂಭು ಮೀಶಾನಮೀಡೇ ॥ 2॥ ಮುದಾಮಾಕರಂ ಮಂಡನಂ ಮಂಡಯಂತಂ ಮಹಾ ಮಂಡಲಂ ಭಸ್ಮ ಭೂಷಾಧರಂ ತಮ್ । ಅನಾದಿಂ ಹ್ಯಪಾರಂ ಮಹಾ ಮೋಹಮಾರಂ, ಶಿವಂ ಶಂಕರಂ ಶಂಭು ಮೀಶಾನಮೀಡೇ ॥ 3 ॥ ವಟಾಧೋ ನಿವಾಸಂ ಮಹಾಟ್ಟಾಟ್ಟಹಾಸಂ ಮಹಾಪಾಪ ನಾಶಂ ಸದಾ ಸುಪ್ರಕಾಶಮ್ । ಗಿರೀಶಂ ಗಣೇಶಂ ಸುರೇಶಂ ಮಹೇಶಂ, ಶಿವಂ ಶಂಕರಂ ಶಂಭು ಮೀಶಾನಮೀಡೇ ॥ 4 ॥ ಗಿರೀಂದ್ರಾತ್ಮಜಾ ಸಂಗೃಹೀತಾರ್ಧದೇಹಂ ಗಿರೌ ಸಂಸ್ಥಿತಂ ಸರ್ವದಾಪನ್ನ ಗೇಹಮ್ । ಪರಬ್ರಹ್ಮ ಬ್ರಹ್ಮಾದಿಭಿರ್-ವಂದ್ಯಮಾನಂ, ಶಿವಂ ಶಂಕರಂ ಶಂಭು ಮೀಶಾನಮೀಡೇ ॥ 5 ॥ ಕಪಾಲಂ ತ್ರಿಶೂಲಂ ಕರಾಭ್ಯಾಂ ದಧಾನಂ ಪದಾಂಭೋಜ ನಮ್ರಾಯ ಕಾಮಂ ದದಾನಮ್ । ಬಲೀವರ್ಧಯಾನಂ ಸುರಾಣಾಂ ಪ್ರಧಾನಂ, ಶಿವಂ ಶಂಕರಂ ಶಂಭು ಮೀಶಾನಮೀಡೇ ॥ 6 ॥ ಶರಚ್ಚಂದ್ರ ಗಾತ್ರಂ ಗಣಾನಂದಪಾತ್ರಂ ತ್ರಿನೇತ್ರಂ ಪವಿತ್ರಂ ಧನೇಶಸ್ಯ ಮಿತ್ರಮ್ । ಅಪರ್ಣಾ ಕಳತ್ರಂ ಸದಾ ಸಚ್ಚರಿತ್ರಂ, ಶಿವಂ ಶಂಕರಂ ಶಂಭು ಮೀಶಾನಮೀಡೇ ॥ 7 ॥ ಹರಂ ಸರ್ಪಹಾರಂ ಚಿತಾ ಭೂವಿಹಾರಂ ಭವಂ ವೇದಸಾರಂ ಸದಾ ನಿರ್ವಿಕಾರಂ। ಶ್ಮಶಾನೇ ವಸಂತಂ ಮನೋಜಂ ದಹಂತಂ, ಶಿವಂ ಶಂಕರಂ ಶಂಭು ಮೀಶಾನಮೀಡೇ ॥ 8 ॥ ಸ್ವಯಂ ಯಃ ಪ್ರಭಾತೇ ನರಶ್ಶೂಲ ಪಾಣೇ ಪಠೇತ್ ಸ್ತೋತ್ರರತ್ನಂ ತ್ವಿಹಪ್ರಾಪ್ಯರತ್ನಮ್ । ಸುಪುತ್ರಂ ಸುಧಾನ್ಯಂ ಸುಮಿತ್ರಂ ಕಳತ್ರಂ ವಿಚಿತ್ರೈಸ್ಸಮಾರಾಧ್ಯ ಮೋಕ್ಷಂ ಪ್ರಯಾತಿ ॥

Tamil and Telugu text are not present in the supplied Firebase backup yet. Their fields are ready in WordPress for later entry.

WhatsApp 📖 Parayana 🗺️ Directions 🙏 Donate